16 ಏಪ್ರಿಲ್ 2009

ಎರಡು ಚಿತ್ರ..ಬದುಕೆಂಬ ಸಾಗರದಲ್ಲಿ ...

ನೋವು..ದು:ಖ..ಅವಮಾನ.. ಕಷ್ಟ..ಸುಖವೆಂಬ... ತೆರೆಗಳು ಅಪ್ಪಳಿಸುತ್ತಲೇ ಇರುತ್ತವೆ..

ಕೆಲವೊಂದು ಚಿಕ್ಕದು.. ಇನ್ನೊಂದು ದೊಡ್ಡದು..

ಅದೇ ಕಡಲು ಮತ್ತು ಒಡಲಿನ ನಂಟು...
ಹಾಗಾಗಿ ನಾಳೆಯ ಕನಸಿಗೆ ಇಂದೇ ತಯಾರಿ..

ಎನ್ನ "ದಾರಿ" ಎನಗೆ... ನಿನ್ನ "ದಾರಿ" ನಿನಗೆ...